ಐಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಐಲ ಊಪ್ಪಳ ವಾರ್ಷಿಕ ನವರಾತ್ರಿ ಮಹೋತ್ಸವ ತಾ.15-10-2023ನೇ ರವಿವಾರದಿಂದ ತಾ. 23.10.2023ನೇ ಸೋಮವಾರದ ತನಕ ವಿವಿಧ ಧಾರ್ಮಿಕ,ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಜರಗಲಿರುವುದು.ಈ ಪುಣ್ಯ ಕಾರ್ಯಕ್ಕೆ ತಾವೆಲ್ಲರೂ ಚಿತೈಸಿ ತನು ಮನ ಧನಗಳಿಂದ ಸಹಕರಿಸಿ, ಶ್ರೀ ದೇವಿಯ ಹಾಗು ಪರಿವಾರ ದೇವರ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕಾಗಿ ವಿನಂತಿಸುವ,ಮಾಗಣೆ ಕೂಟ ಹಾಗು ಮಾಗಣೆ ಹತ್ತು ಸಮಸ್ತರು.