ಉಪ್ಪಳ: ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ ಆಶ್ರಯದಲ್ಲಿ ಐಲ ಮೈದಾನದಲ್ಲಿ 26 ರಂದು ಸೋಮವಾರ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ 31 ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ವಿವಿಧ ಆಟೋಟ ಸ್ಪರ್ಧೆಗಳು ಹಾಗೂ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆ ಯಲಿದೆ. ಕಾರ್ಯಕ್ರಮ ವಿವರ ಈ ಕೆಳಗಿನಂತಿದೆ.